VIDEO| ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ‘ದಿ ಕೇರಳ ಸ್ಟೋರಿ’ ಚಿತ್ರ ವೀಕ್ಷಿಸಿದ ಯುಪಿ ಸಿಎಂ!

ಲಖನೌ: ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ. ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸಿನಿಮಾವನ್ನು ವೀಕ್ಷಿಸಿದ್ಧಾರೆ. ಚಿತ್ರತಂಡ ಸಾಥ್​ ಇತ್ತೀಚಿಗೆ ಚಿತ್ರತಂಡದ ಸದಸ್ಯರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಮಾಡಿ ತಮ್ಮ ಚಿತ್ರವನ್ನು ವೀಕ್ಷಿಸುವಂತೆ ಆಹ್ವಾನ ನೀಡಿತ್ತು. ಚಿತ್ರತಂಡದ ಮನವಿಗೆ ಸಕಾರಾತ್ಮಕವಾಗಿ … Continue reading VIDEO| ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ‘ದಿ ಕೇರಳ ಸ್ಟೋರಿ’ ಚಿತ್ರ ವೀಕ್ಷಿಸಿದ ಯುಪಿ ಸಿಎಂ!