ಮೈತುಂಬಾ ಬಟ್ಟೆ ಧರಿಸದ ಪತ್ನಿಯ ಕತ್ತು ಸೀಳಿದ ಪತಿ!

ಉತ್ತರಪ್ರದೇಶ: ಇತ್ತೀಚಿನ ದಿನಗಳಲ್ಲಿ ದಂಪತಿ ಕ್ಷುಲ್ಲಕ ಕಾರಣಕ್ಕೆ ದೂರವಾಗುವುದು, ಕೊಲೆಯ ಹಂತಕ್ಕೆ ತಲುಪ ಎಷ್ಟೋ ಘಟನೆಗಳ ಉದಾಹರಣೆಯನ್ನು ನಾವು ಕೇಳಿದ್ದೇವೆ. ಇಲ್ಲೊಬ್ಬ ಪತಿ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಇದಕ್ಕೆ ಇರುವ ಕಾರಣವನ್ನು ಕೇಳಿದ್ರೆ ನೀವು ಖಂಡಿತವಾಗಿಯೂ ಶಾಕ್​​ ಆಗುವುದು ಹೌದು. ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲ ಎಂದು ಪತ್ನಿಯನ್ನೇ ವ್ಯಕ್ತಿಯೊಬ್ಬ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸ್ವಪ್ನಾ (28) ಮೃತ ಮಹಿಳೆ. ಮೋಹಿತ್ ಕುಮಾರ್ ಬಂಧಿತ ವ್ಯಕ್ತಿ. ಬರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ … Continue reading ಮೈತುಂಬಾ ಬಟ್ಟೆ ಧರಿಸದ ಪತ್ನಿಯ ಕತ್ತು ಸೀಳಿದ ಪತಿ!