3.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆಯನ್ನು ಬರಿಗೈಯಲ್ಲಿ ಕಿತ್ತುಹಾಕಿದ ವ್ಯಕ್ತಿ: ವಿಡಿಯೋ ವೈರಲ್​

ಪಿಲಿಭಿತ್​: ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಕನ್ನಡಿ ಹಿಡಿದಂತಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್​ನಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ ಇನ್ನೂ ಪೂರ್ತಿಯಾಗದ ಡಾಂಬರು ರಸ್ತೆಯನ್ನು ವ್ಯಕ್ತಿಯಬ್ಬ ಬರಿಗೈಯಲ್ಲಿ ಕಿತ್ತು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಡಾಂಬರು ರಸ್ತೆಯನ್ನು ಅಂದಾಜು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸರಿಯಾದ ರೀತಿಯಲ್ಲಿ ನಿರ್ಮಾನ ಮಾಡದೇ ತುಂಬಾ ಕಳಪೆ ಕಾಮಗಾರಿ ಮಾಡಿದ್ದು, ಇದರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ. ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಗುತ್ತಿಗೆದಾರರೊಂದಿಗೆ ಸೇರಿ … Continue reading 3.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆಯನ್ನು ಬರಿಗೈಯಲ್ಲಿ ಕಿತ್ತುಹಾಕಿದ ವ್ಯಕ್ತಿ: ವಿಡಿಯೋ ವೈರಲ್​