ದಿ ಕೇರಳ ಸ್ಟೋರಿ ಸಿನಿಮಾಗೆ ಉತ್ತರ ಪ್ರದೇಶ ಬೆಂಬಲ: ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

ನವದೆಹಲಿ: ಪರ-ವಿರೋಧ ಚರ್ಚೆ ಹುಟ್ಟುಹಾಕಿರುವ ದಿ ಕೇರಳ ಸ್ಟೋರಿ ಸಿನಿಮಾ ಕೆಲವೆಡೆ ನಿಷೇಧದ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ಈ ಸಿನಿಮಾವನ್ನು ಬ್ಯಾನ್​ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ಕೇರಳದ 32 ಸಾವಿರಕ್ಕೂ ಅಧಿಕ ಯುವತಿಯರನ್ನು ಮತಾಂತರಿಸಿ, ಐಸಿಸ್ ಪರ ಹೋರಾಡಲು, ಸಿರಿಯಾ, ಇರಾಕ್, ಅಫ್ಘಾನಿಸ್ತಾನ ದೇಶಗಳಿಗೆ ಸಾಗಿಸಲಾಗಿದೆ ಎಂಬ ಸಂಭಾಷಣೆ ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದು, ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ದಿ ಕೇರಳ … Continue reading ದಿ ಕೇರಳ ಸ್ಟೋರಿ ಸಿನಿಮಾಗೆ ಉತ್ತರ ಪ್ರದೇಶ ಬೆಂಬಲ: ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ