ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಾಲಾ ಶಿಕ್ಷಕ ಅಮಾನತು

ಉತ್ತರ ಪ್ರದೇಶ: ಶಾಲಾ ಸಮಯದಲ್ಲಿ ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್​ ಹಿಡಿದು ಕ್ಯಾಂಡಿಕ್ರಷ್​ ಆಟವಾಡುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕರ್ತವ್ಯದ ಸಮಯದಲ್ಲಿ ಮೊಬೈಲ್​ನಲ್ಲಿ ಆಟವಾಡುತ್ತಾ ಇದ್ದಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ದೆಹಲಿ: ಮೆಟ್ರೋ ಬರುವಾಗ ಹಳಿಗೆ ಹಾರಿ ವೃದ್ಧ ಆತ್ಮಹತ್ಯೆ; ರೈಲು ಸಂಚಾರ ಸ್ಥಗಿತ ಅಮಾನತು ಗೊಂಡಿರುವ ಶಿಕ್ಷಕನನ್ನು ಪ್ರಿಯಂ ಗೋಯಲ್ ಗುರುತಿಸಲಾಗಿದೆ. ಈ ಶಿಕ್ಷಕ ತನ್ನ ಕರ್ತವ್ಯ ಸಮಯದಲ್ಲಿ ಮಕ್ಕಳಿಗೆ ಪಾಠ … Continue reading ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಾಲಾ ಶಿಕ್ಷಕ ಅಮಾನತು