ಒಬ್ಬ ಶಿಕ್ಷಕ ಏಕಕಾಲಕ್ಕೆ 25 ಶಾಲೆಗಳಲ್ಲಿ ಬೋಧಿಸಲು ಸಾಧ್ಯವೇ? ಸಾಧ್ಯ ಎನ್ನುತ್ತಿದ್ದಾರೆ ಈ ಶಿಕ್ಷಕಿ…!

ಲಖನೌ: ಒಬ್ಬ ಶಿಕ್ಷಕ ಒಂದು ಶಾಲೆಯಲ್ಲಿ ದಿನಕ್ಕೆ ನಾಲ್ಕರಿಂದ ಐದು ಗಂಟೆ ಅಂದರೆ ನಾಲ್ಕರಿಂದ 5 period ತರಗತಿ ತೆಗೆದುಕೊಳ್ಳಬಹುದು. ಅದಕ್ಕಿಂತ ಹೆಚ್ಚಿನ ಅವಧಿಗೆ ಪಾಠ ಮಾಡುವಂತೆ ಹೇಳಿದರೆ ಯಾವುದೇ ಶಿಕ್ಷಕರಿಗೂ ಅದು ಸಾಧ್ಯವಾಗುವುದಿಲ್ಲ. ಇದು ಜಾಗತಿಕ ಸತ್ಯ. ಆದರೆ, ಇಲ್ಲೊಬ್ಬ ಶಿಕ್ಷಕರು ಏಕಕಾಲಕ್ಕೆ 25 ಶಾಲೆಗಳಲ್ಲಿ ನಿರಂತರವಾಗಿ ಬೋಧಿಸಿ, ಒಂದು ವರ್ಷದ ಅವಧಿಯಲ್ಲಿ 1 ಕೋಟಿ ರೂ.ಗೂ ಹೆಚ್ಚಿನ ವೇತನ ಪಡೆದುಕೊಂಡಿದ್ದಾರೆ! ಗಿನ್ನೆಸ್​ ದಾಖಲೆಗೆ ಅರ್ಹವಾದ ಇಂಥ ಚಮತ್ಕಾರವನ್ನು ಮಾಡಿದ್ದು ಯಾರು ಎಂಬ ಪ್ರಶ್ನೆಗೆ ಇಲ್ಲಿದೆ … Continue reading ಒಬ್ಬ ಶಿಕ್ಷಕ ಏಕಕಾಲಕ್ಕೆ 25 ಶಾಲೆಗಳಲ್ಲಿ ಬೋಧಿಸಲು ಸಾಧ್ಯವೇ? ಸಾಧ್ಯ ಎನ್ನುತ್ತಿದ್ದಾರೆ ಈ ಶಿಕ್ಷಕಿ…!