ಮಗು ಹೆರಲಿಲ್ಲ ಎಂಬ ಕಾರಣಕ್ಕೆ ವಿಷ ಉಣಿಸಿ ಹತ್ಯೆ ಮಾಡಿದ ಕುಟುಂಬಸ್ಥರು!

ಲಖನೌ: ಮದುವೆಯಾಗಿ 18 ವರ್ಷಗಳಾದರೂ ಮಕ್ಕಳನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಗಂಡನ ಮನೆಯವರಿಗೆ ಮಹಿಳೆಗೆ ವಿಷವುಣಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಘಟನನೆಯೂ ಕೌಶಂಬಿ ಜಿಲ್ಲೆಯ ಗ್ರಾಮ ಒಂದರಲ್ಲಿ ನಡೆದಿದ್ದು ಪ್ರಕರಣದ ಸಂಬಂಧ ಮೃತ ಮಹಿಳೆಯ ಪತಿ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಷವುಣಿಸಿ ಹತ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಭಾನುವಾರ ಸಂಜೆ ಘಟನೆ ನಡೆದಿದ್ದು ಮಗು ಆಗಗಲಿಲ್ಲ ಎಂಬ ಕಾರಣಕ್ಕೆ ಮೃತ ಮಹಿಳೆಯ … Continue reading ಮಗು ಹೆರಲಿಲ್ಲ ಎಂಬ ಕಾರಣಕ್ಕೆ ವಿಷ ಉಣಿಸಿ ಹತ್ಯೆ ಮಾಡಿದ ಕುಟುಂಬಸ್ಥರು!