ಯುಪಿಎ ಬಿಟ್ಟುಹೋದ ಸವಾಲುಗಳನ್ನು ಎನ್​ಡಿಎ ಮೆಟ್ಟಿನಿಂತಿದೆ; ಶ್ವೇತಪತ್ರ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಹಾಲಿ ನಡೆಯುತ್ತಿರುವ ಬಜೆಟ್​ ಅಧಿವೇಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಲೋಕಸಭೆಯಲ್ಲಿ 59 ಪುಟಗಳ ಶ್ವೇತಪತ್ರವನ್ನು ಮಂಡಿಸಿದ್ದಾರೆ. ಹಿಂದಿನ ಸರ್ಕಾರ ಸೃಷ್ಟಿಸಿದ ಸವಾಲುಗಳನ್ನು ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶ್ವೇತಪತ್ರದಲ್ಲಿ ಉಲ್ಲೇಖಿಸಲಾಗಿದೆ. 59 ಪುಟಗಳ ಶ್ವೇತಪತ್ರ ಮಂಡಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್​ 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು … Continue reading ಯುಪಿಎ ಬಿಟ್ಟುಹೋದ ಸವಾಲುಗಳನ್ನು ಎನ್​ಡಿಎ ಮೆಟ್ಟಿನಿಂತಿದೆ; ಶ್ವೇತಪತ್ರ ಮಂಡಿಸಿದ ಕೇಂದ್ರ ಸರ್ಕಾರ