ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

ಬೆಂಗಳೂರು: ‘ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ’ ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದಾರೆ. ನಿನ್ನೆ ಪ್ರಜಾಕೀಯ ಕುರಿತಾಗಿ ಫೇಸ್​ಬುಕ್ ಲೈವ್​ ಬಂದಿದ್ದ ಅವರು, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಿಸುತ್ತ ಈ ಮಾತನ್ನು ಹೇಳಿದರು. ವ್ಯವಸ್ಥೆಯನ್ನು ಸಂಪೂರ್ಣ ಬದಲಿಸುವಲ್ಲಿ ‘ನಾನು’ ಎಷ್ಟು ಮುಖ್ಯ ಎಂಬುದನ್ನು ವಿವರಿಸುವ ನಿಟ್ಟಿನಲ್ಲಿ ‘ನಾನು! ನಾನೊಬ್ಬ ಎಲ್ಲಾ ಸರಿ ಮಾಡಬಹುದಾ!?’ ಎಂಬ ಶೀರ್ಷಿಕೆಯೊಂದಿಗೆ ಲೈವ್ ಬಂದು ಮಾತನಾಡಿದ್ದರು. ರಾಜಕೀಯ ವ್ಯವಸ್ಥೆ ಬದಲಾವಣೆಯಲ್ಲಿ ‘ನಾನು’ ಎಷ್ಟು ಮುಖ್ಯ ಎಂದು ಪ್ರತಿಯೊಬ್ಬನೂ ತನ್ನನ್ನು ತಾನೇ ಕೇಳಿಕೊಳ್ಳಬೇಕು ಎಂದು ಹಲವಾರು ವಿಷಯಗಳನ್ನು … Continue reading ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?