ಫೇಸ್​ಬುಕ್​ಗೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್​ ಮಾಡಿ ಸಿಕ್ಕಿಬಿದ್ದ ರೌಡಿಶೀಟರ್!

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡುತ್ತಿದ್ದ ರೌಡಿಶೀಟರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಜಿಂಕೆನಗರದ ವಿಠಲನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜ(28) ಬಂಧಿತ. ಇದನ್ನೂ ಓದಿರಿ ನಿಖಿಲ್​ ಕುಮಾರಸ್ವಾಮಿಗೆ ಜೆಡಿಎಸ್​ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ.. ರಾಜೀನಾಮೆ ಕೊಡುವಂತೆ ಖಡಕ್ ವಾರ್ನಿಂಗ್​ ! ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡಿ ಲೈಂಗಿಕ ಅಪರಾಧ ಎಸಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೈಬರ್​ ಟಿಪ್​ಲೈನ್​ ಮೂಲಕ ಬಂದ ದೂರಿನ ಮೇರೆಗೆ ಆರೋಪಿ ವಿರುದ್ಧ ಬಸವೇಶ್ವರ … Continue reading ಫೇಸ್​ಬುಕ್​ಗೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್​ ಮಾಡಿ ಸಿಕ್ಕಿಬಿದ್ದ ರೌಡಿಶೀಟರ್!