More

  ಮಾರುಕಟ್ಟೆಯಲ್ಲಿ ಕ್ಷುಲಕ ಕಾರಣಕ್ಕೆ ಗಲಾಟೆ

  ಕಿನ್ನಿಗೋಳಿ: ಇಲ್ಲಿನ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟಗಾರರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಜಾತಿನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಕಿನ್ನಿಗೋಳಿ ಮೀನು ಮಾರುಕಟ್ಟೆಯಲ್ಲಿ ಹಸಿ ಮೀನು ಮಾರಾಟ ಮಾಡುತ್ತಿರುವ ಗೀತಾ, ಆಶಾ ಮತ್ತು ಒಣ ಮೀನು ಮಾರಾಟದ ಹೆಜಮಾಡಿ ನಿವಾಸಿ ಶಾರದಾ ಎಂಬುವರು ಮಾರುಕಟ್ಟೆಯಲ್ಲಿ ಒಣ ಮೀನು ಮಾರಾಟ ಮಾಡುತ್ತಿರುವ ಕೆಎಸ್ ರಾವ್ ನಗರದ ನಿವಾಸಿ ಶಾರದಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೂಲ್ಕಿ ಪೊಲೀಸರಿಗೆ ದೂರು ನೀಡಲಾಗಿದ್ದು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts