ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ವಿದ್ಯಾರ್ಹತೆ, ವಯೋಮಿತಿ, ವೇತನ, ಪರೀಕ್ಷೆ ಮಾದರಿ ಇತರೆ ಮಾಹಿತಿ ಇಲ್ಲಿದೆ

ಕೇಂದ್ರ ಲೋಕ ಸೇವಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪರಿಚ್ಛೇದ 320ರ ಅಡಿಯಲ್ಲಿ ಸ್ಪರ್ಧಾ ಪರೀಕ್ಷೆಯ ಮೂಲಕ ನಾಗರಿಕ ಸೇವೆ, ಭಾರತೀಯ ರಕ್ಷಣಾ ಪಡೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊತ್ತಿದೆ. ಪ್ರಸ್ತುತ ಈ ಆಯೋಗವು ವಿವಿಧ ಹುದ್ದೆಗಳ ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆ.29ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆ: 120 ಹುದ್ದೆಯ ವಿವರ ಅಸಿಸ್ಟೆಂಟ್ ಡೈರೆಕ್ಟರ್ 51ಸೈಂಟಿಸ್ಟ್-ಬಿ … Continue reading ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ವಿದ್ಯಾರ್ಹತೆ, ವಯೋಮಿತಿ, ವೇತನ, ಪರೀಕ್ಷೆ ಮಾದರಿ ಇತರೆ ಮಾಹಿತಿ ಇಲ್ಲಿದೆ