More

    2022ರ ಯುಪಿಎಸ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

    ದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) 2022ನೇ ಸಾಲಿನ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಇಶಿತಾ ಕಿಶೋರ್ ಮೊದಲ ಸ್ಥಾನವನ್ನು ಪಡೆದಿದ್ದು, ಗರಿಮಾ ಲೋಹಿಯಾ 2ನೇ ಸ್ಥಾನವನ್ನು ಹಾಗೂ ಉಮಾ ಹರತಿ 3ನೇ ಸ್ಥಾನವನ್ನು ಗಳಿಸಿದ್ದಾರೆ.

    ಇದನ್ನೂ ಓದಿ: ಸಚಿವ ಪರಮೇಶ್ವರಗೆ ಅದ್ದೂರಿ ಸ್ವಾಗತ

    ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://upsc.gov.in/ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇದರ ಜತೆಗೆ ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. 2022ರ ಯುಪಿಎಸ್​ಸಿಯ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 22ರಂದು ಹಾಗೂ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಡಿಸೆಂಬರ್ 6ರಂದು ಘೋಷಣೆ ಮಾಡಿ ಅಂತಿಮ ಹಂತದ ಸಂದರ್ಶನಗಳನ್ನು ಮೇ 18ರವರೆಗೆ ನಡೆಸಲಾಗಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts