2022ರ ಯುಪಿಎಸ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) 2022ನೇ ಸಾಲಿನ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಇಶಿತಾ ಕಿಶೋರ್ ಮೊದಲ ಸ್ಥಾನವನ್ನು ಪಡೆದಿದ್ದು, ಗರಿಮಾ ಲೋಹಿಯಾ 2ನೇ ಸ್ಥಾನವನ್ನು ಹಾಗೂ ಉಮಾ ಹರತಿ 3ನೇ ಸ್ಥಾನವನ್ನು ಗಳಿಸಿದ್ದಾರೆ. ಇದನ್ನೂ ಓದಿ: ಸಚಿವ ಪರಮೇಶ್ವರಗೆ ಅದ್ದೂರಿ ಸ್ವಾಗತ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://upsc.gov.in/ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇದರ ಜತೆಗೆ ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. 2022ರ ಯುಪಿಎಸ್​ಸಿಯ … Continue reading 2022ರ ಯುಪಿಎಸ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟ