More

    ಯುಪಿಎಸ್​​ಸಿ ಎನ್​ಡಿಎ, ಎನ್​ಎ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

    ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ, ಎನ್​ಡಿಎ ಮತ್ತು ಎನ್ಎ (I) ಮತ್ತು (II) 2020 ರ ಪರೀಕ್ಷೆ
    ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 6 ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ಇದನ್ನೂ ಓದಿ: ಕೋವಿಡ್​-19 ಪಿಡುಗು ತಂದಿಟ್ಟ ಪೇಚು; 247 ದಶಲಕ್ಷ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕರಿನೆರಳು

    ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಗಳು ಪ್ರವೇಶ ಪತ್ರಗಳನ್ನು upsc.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ https://upsconline.nic.in/eadmitcard/admitcard_NDAII_2020/ ನೇರ ಲಿಂಕ್ ಬಳಸಬಹುದು.

    ಒಳಉಡುಪು ಧರಿಸಿದ ನಿಗೂಢ ಕಳ್ಳರ ಕಾರ್ಯತಂತ್ರ ಪತ್ತೆಹಚ್ಚಲು ಅಧ್ಯಯನ ನಡೆಸಿದ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts