Success Story | ಇವರು 100ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದ್ದಾರೆ; ಅಂತಿಮವಾಗಿ ಆಯ್ಕೆ ಆಗಿದ್ದು ಕರ್ನಾಟಕ ಫಾರೆಸ್ಟ್​ ಸರ್ವಿಸ್​ಗೆ!

ಅಶ್ವಿನಿ ಎಚ್​.ಆರ್​. ನಾವು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಬೇಕು, ಪದೆಪದೇ ಪರೀಕ್ಷೆಗೆ ಕೂರುವುದರಿಂದ ಕ್ರಮೇಣ ಆಸಕ್ತಿ ಕಡಿಮೆಯಾಗುತ್ತದೆ ಎನ್ನುವವರ ಮಧ್ಯೆ ನೂರಕ್ಕೂ ಹೆಚ್ಚು ಸರ್ಕಾರಿ ಪರೀಕ್ಷೆಗಳನ್ನು ಬರೆದು, ಕ್ಲಿಯರ್​ ಆಗದಿದ್ದಾಗ ಸ್ವಲ್ಪವೂ ಬೇಸರಿಸಿಕೊಳ್ಳದೆ, ಅಂತಿಮವಾಗಿ ಬಹಳ ಸುಲಭವಾಗಿ ಕರ್ನಾಟಕ ಫಾರೆಸ್ಟ್​ ಸರ್ವಿಸ್​ನಲ್ಲಿ ಆಯ್ಕೆಯಾದವರು ಸರೀನಾ ಸಿಕ್ಕಲಿಗರ್​. ಪ್ರಸ್ತುತ ಐಎ​ಎಸ್​ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರೀನಾ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆಂಬ ಬಗ್ಗೆ ಉಪಯುಕ್ತ ಮಾಹಿತಿ ಹಂಚಿಕೊಂಡಿದ್ದಾರೆ. ಅರಣ್ಯದ ಮೇಲಿದ್ದ ಒಲವೇ ಕಾರಣ “ತುಮಕೂರಿನಲ್ಲಿ ಪದವಿ, ಬೆಂಗಳೂರು ವಿವಿಯಲ್ಲಿ ಎಂಎಸ್​ಸಿ, … Continue reading Success Story | ಇವರು 100ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದ್ದಾರೆ; ಅಂತಿಮವಾಗಿ ಆಯ್ಕೆ ಆಗಿದ್ದು ಕರ್ನಾಟಕ ಫಾರೆಸ್ಟ್​ ಸರ್ವಿಸ್​ಗೆ!