VIDEO | ‘ಬೇಷರಮ್ ರಂಗ್’ ಹಾಡಿಗೆ ಕೇಸರಿ ಬಣ್ಣದ ತುಂಡುಡುಗೆಯಲ್ಲಿ ರೀಲ್ಸ್ ಮಾಡಿದ ಉರ್ಫಿ ಜಾವೇದ್!

ನವದೆಹಲಿ: ಶಾರೂಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್​’ ಚಿತ್ರದ ‘ಬೇಷರಮ್​ ರಂಗ್​’ ಹಾಡಿನ ಬಗ್ಗೆ ಸಾಕಷ್ಟು ವಿವಾದ ಹುಟ್ಟು ಹಾಕಿತ್ತು. ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಣ್ಣದ ಬಿಕಿನಿ ಉಡುಗೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಪಠಾಣ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬ ಆಗ್ರಹವೂ ಕೇಳಿ ಬಂದಿತ್ತು. ಪಠಾಣ್ ಸಿನಿಮಾದ ಬೇಷರಮ್ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಣ್ಣದ ಬಿಕಿನಿ, ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಸಿನಿಮಾವನ್ನು ಹಿಂದೂ ಪರ ಸಂಘಟನೆಗಳು … Continue reading VIDEO | ‘ಬೇಷರಮ್ ರಂಗ್’ ಹಾಡಿಗೆ ಕೇಸರಿ ಬಣ್ಣದ ತುಂಡುಡುಗೆಯಲ್ಲಿ ರೀಲ್ಸ್ ಮಾಡಿದ ಉರ್ಫಿ ಜಾವೇದ್!