ಹೋಟೆಲ್​ಗೆ ಪ್ರವೇಶ ನಿರಾಕರಣೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ಉರ್ಫಿ

ಮುಂಬೈ: ಹಿಂದಿ ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದ ಉರ್ಫಿ ಜಾವೇದ್​ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ವಿಭಿನ್ನವಾದ ಬಟ್ಟೆಗಳನ್ನು ಧರಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸದ್ದು ಮಾಡುವ ಉರ್ಫಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಪ್ರವೇಶ ನಿರಾಕರಣೆ ಸದಾ ತಮ್ಮ ತುಂಡು ಉಡುಗೆಯ ಮೂಲಕ ಸುದ್ದಿಯಲ್ಲಿರುವ ನಟಿ ಈಗ ಮತ್ತೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಒದಿ: ಭಾಷಣದ ವೇಳೆ ಕೈ ಕೊಟ್ಟ … Continue reading ಹೋಟೆಲ್​ಗೆ ಪ್ರವೇಶ ನಿರಾಕರಣೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ಉರ್ಫಿ