ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾತು ಕೊಟ್ಟಿದ್ದೇನೆ; ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದ ಮುನಿರತ್ನ

ಮಂಡ್ಯ: ನಾನು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾತು ಕೊಟ್ಟಿದ್ದೇನೆ. ಯಾವುದೇ ಕಾರಣಕ್ಕೂ ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರದ ಗೊಂದಲಗಳಿಗೆ ತೆರೆಬಿದ್ದಂತಾಗಿದೆ. ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಇರಲಿಲ್ಲ. ಆದರೆ ಎಚ್​.ಡಿ.ಕುಮಾರಸ್ವಾಮಿ ಅವರ ಹೇಳಿಕೆಯ ಕಾರಣಕ್ಕೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದೆ. ಆದರೆ ನಿರ್ಮಲಾನಂದ ಶ್ರೀಗಳ ಜತೆಗಿನ ಚರ್ಚೆಯ ವೇಳೆ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ತಿಳಿಸಿದ್ದೇನೆ ಎಂದರು. ಉರಿಗೌಡ – ನಂಜೇಗೌಡ ಟೈಟಲ್ … Continue reading ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾತು ಕೊಟ್ಟಿದ್ದೇನೆ; ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದ ಮುನಿರತ್ನ