ವಿಶ್ವಕಪ್ 2023 ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ನಟಿ ಊರ್ವಶಿ ರೌಟೇಲಾ

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಉರ್ವಶಿ ರೌಟೆಲಾ ವಿಶ್ವಕಪ್ 2023 ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ನಟಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಐಸಿಸಿ ವಿಶ್ವಕಪ್ 2023 ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ನಟಿ ಊರ್ವಶಿ ರೌಟೇಲಾ. ಬಂಗಾರದ ಬಣ್ಣದಿಂದ ಮಿನುಗುವ ಡ್ರೆಸ್​​ ಧರಿಸಿರುವ ನಟಿ ಐಫೆಲ್ ಟವರ್‌ನ ಮುಂಭಾಗದಲ್ಲಿ ಟ್ರೋಫಿಯೊಂದಿಗೆ ಪೋಸ್ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್​​ ಆಗಿದೆ.  ಇದನ್ನೂ ಓದಿ: ನಾಚಿಕೆಯಾಗಬೇಕು! ಚಂದ್ರಯಾನ-3 ಯಶಸ್ಸಿನ ಬಗ್ಗೆ ಪಾಕ್​ ನಟಿ ಸೆಹರ್​ ಶಿನ್ವಾರಿ ನೀಡಿದ ಹೇಳಿಕೆ ವೈರಲ್​ … Continue reading ವಿಶ್ವಕಪ್ 2023 ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ನಟಿ ಊರ್ವಶಿ ರೌಟೇಲಾ