ಈ ಕುಟುಂಬದಲ್ಲಿ ಬರೀ ಗಂಡು ಮಕ್ಕಳೇ ಜನನ..136 ವರ್ಷಗಳ ಬಳಿಕ ಹೆಣ್ಣು ಮಗುವಿನ ಆಗಮನ!

ಅಮೆರಿಕ: ಹೆಣ್ಣು ಮಗು ಜನಿಸಿದರೆ ಮೂಗುಮುರಿಯುವ ಕಾಲವಿತ್ತು. ಆದರೆ ಇಂದು ಕಾಲ ಬದಲಾಗಿದೆ.ಇಲ್ಲೊಂದು ಕುಟುಂಬ ಹೆಣ್ಣು ಮಗು ಹುಟ್ಟಿರುವ ಸಂಭ್ರಮವನ್ನು ಆಚರಿಸುತ್ತಿದೆ. ಮಿಷಿಗನ್‌ನ ಕ್ಲಾರ್ಕ್ ಕುಟುಂಬದಲ್ಲಿ ಬರೋಬ್ಬರಿ 137 ವರ್ಷಗಳ ಬಳಿಕ ಹೆಣ್ಣು ಮಗುವೊಂದು ಜನಿಸಿದೆ. 1885ರಿಂದಲೂ ಈ ಕುಟುಂಬದಲ್ಲಿ ಬರೀ ಗಂಡು ಮಕ್ಕಳೇ ಜನಿಸುತ್ತಾ ಬಂದಿದ್ದು, ಇದೀಗ ಹೆಣ್ಣು ಮುಗುವಿನ ಜನನ ಸಂತೋಷ ತಂದಿದೆ. ಇದನ್ನೂ ಓದಿ: 1 ಕೋಟಿ ರೂ. ಬೆಲೆ ಬಾಳುವ ಮರ್ಸಿಡೀಸ್ ಬೆಂಜ್ ಇ ಕ್ಲಾಸ್ ಕಾರು ಖರೀದಿಸಿದ ನಟ ರಮೇಶ್ ಅರವಿಂದ್ … Continue reading ಈ ಕುಟುಂಬದಲ್ಲಿ ಬರೀ ಗಂಡು ಮಕ್ಕಳೇ ಜನನ..136 ವರ್ಷಗಳ ಬಳಿಕ ಹೆಣ್ಣು ಮಗುವಿನ ಆಗಮನ!