ಭಾರತ-ಚೀನಾ ಗಡಿ ವಿವಾದ; ಮಧ್ಯಸ್ಥಿಕೆ ವಹಿಸಲು ಸಿದ್ಧವೆಂದ ಯುಎಸ್​ ಅಧ್ಯಕ್ಷ ಟ್ರಂಪ್​

ವಾಷಿಂಗ್ಟನ್​: ಪೂರ್ವ ಲಡಾಖ​ನ ಭಾರತ -ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಮೇ 5ರಂದು ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರದ ಬಳಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ 100ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಅದಾದ ನಾಲ್ಕೇ ದಿನಕ್ಕೆ ಮತ್ತೊಮ್ಮೆ ಹೊಡೆದಾಟ ಮರುಕಳಿಸಿ, 10 ಸೈನಿಕರು ಗಾಯಗೊಂಡಿದ್ದರು. ಘಟನೆಯ ಬಳಿಕ ಎರಡೂ ಸೇನೆಗಳ ಹಿರಿಯ ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿದ್ದರೂ ಪರಿಸ್ಥಿತಿಯಲ್ಲಿ ಒಂದಿಂಚೂ ಬದಲಾವಣೆ ಆಗಿಲ್ಲ. ಪೂರ್ವ ಲಡಾಖ್​ನ ವಾಸ್ತವ ನಿಯಂತ್ರಣ ರೇಖೆ … Continue reading ಭಾರತ-ಚೀನಾ ಗಡಿ ವಿವಾದ; ಮಧ್ಯಸ್ಥಿಕೆ ವಹಿಸಲು ಸಿದ್ಧವೆಂದ ಯುಎಸ್​ ಅಧ್ಯಕ್ಷ ಟ್ರಂಪ್​