25.7 C
Bangalore
Sunday, December 15, 2019

ಅಂಡರ್‌ವಾಟರ್‌ನಲ್ಲಿ ಪ್ರೇಯಸಿಗೆ ಪ್ರಪೋಸ್‌ ಮಾಡಲು ಹೋದವ ಮತ್ತೆ ಮರಳಲೇ ಇಲ್ಲ! ದುರಂತ ಪ್ರೇಮ ಕಥೆ ಇಲ್ಲಿದೆ…

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ತನ್ನ ಪ್ರಿಯತಮೆಯ ಮುಂದೆ ವಿಶಿಷ್ಟವಾಗಿ ಪ್ರೇಮ ನಿವೇದನೆ ಮಾಡಿಕೊಳ್ಳಬೇಕು ಎಂದು ಬಯಸಿದ್ದವ ಪ್ರೇಮ ನಿವೇದನೆಯನ್ನೇನೋ ಮಾಡಿದ ಆದರೆ ಪ್ರಿಯತಮೆಯ ಉತ್ತರ ಕೇಳುವಷ್ಟರಲ್ಲಿ ಆತನೇ ಆಕೆಯಿಂದ ದೂರವಾಗಿರುವ ಘಟನೆ ತಾಂಜೇನಿಯಾದಲ್ಲಿ ನಡೆದಿದ್ದು, ಪ್ರಪೋಸ್‌ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಿಯತಮನಿಗೆ ಯುವತಿಯೊಬ್ಬಳು ಹೃದಯವಿದ್ರಾವಕ ಸಂತಾಪವನ್ನು ಸೂಚಿಸಿದ್ದಾಳೆ.

ಕೆನೆಷಾ ಆಂಟೋಯಿನ್‌ ಎಂಬಾಕೆ ಫೇಸ್‌ಬುಕ್‌ನಲ್ಲಿ ತಮ್ಮ ಪ್ರಿಯಕರ ಸ್ಟೀವನ್‌ ವೆಬರ್‌ ಅವರು ಪೆಂಬಾ ದ್ವೀಪದ ಮಾಂಟಾ ರೆಸಾರ್ಟ್‌ನಲ್ಲಿ ನೀರೊಳಗಿನ ಕೋಣೆಯ ಕಿಟಕಿಯವರೆಗೆ ಈಜುವ ವೀಡಿಯೊವನ್ನು ಪೋಸ್ಟ್ ಮಾಡಿ ನಡೆದ ವಿಚಾರವನ್ನು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ, ನಾನು ನಿಮ್ಮನ್ನು ಪ್ರೀತಿಸುವ ಬಗ್ಗೆ ಎಲ್ಲವನ್ನೂ ನಿಮಗೆ ಹೇಳುವಷ್ಟು ಸಮಯದವರೆಗೆ ನನ್ನ ಉಸಿರನ್ನು ಹಿಡಿದಿಡಲು ಸಾಧ್ಯವಿಲ್ಲ. ಆದರೆ ನಾನು ನಿಮ್ಮ ಬಗ್ಗೆ ಪ್ರೀತಿಸುತ್ತೇನೆ, ನಾನು ಪ್ರತಿದಿನ ಹೆಚ್ಚೆಚ್ಚು ಪ್ರೀತಿಸುತ್ತೇನೆ. ನೀನು ನನ್ನನ್ನು ಮದುವೆಯಾಗುವೆಯಾ? ಎಂದು ಬರೆದಿದ್ದ ಪತ್ರವೊಂದನ್ನು ಹಿಡಿದು ಎಂಗೇಜ್‌ಮೆಂಟ್‌ ಉಂಗುರವನ್ನು ಕೂಡ ತೋರಿಸುತ್ತಾನೆ.

ನಮ್ಮ ಜೀವನದ ಉಳಿದ ದಿನಗಳನ್ನು ಒಟ್ಟಿಗೆ ಸ್ವೀಕರಿಸಲು ಮತ್ತು ಆಚರಿಸಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಜೀವನದ ಅತ್ಯುತ್ತಮ ದಿನವು ಕೆಟ್ಟದ್ದಾಗಿ ಬದಲಾಯಿತು. ನಮ್ಮ ಅದೃಷ್ಟವು ಈ ರೀತಿಯ ತಿರುವು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ. ಕಳೆದ ಕೆಲವು ದಿನಗಳಲ್ಲಿ ನಾವು ಅತ್ಯಂತ ಅದ್ಭುತವಾದ ಅನುಭವಗಳನ್ನು ಅನುಭವಿಸಿದ್ದೇವೆ ಮತ್ತು ನಾವಿಬ್ಬರೂ ಒಟ್ಟಿಗೆ ಸಂತೋಷದಿಂದಿದ್ದೆವು ಮತ್ತು ಅಂತಿಮ ಕ್ಷಣಗಳಲ್ಲಿ ನಾವು ತುಂಬಾ ಸಂತೋಷದಿಂದ ಇದ್ದದ್ದೇ ಬೇಸರಕ್ಕೆ ಕಾರಣವಾಗಿದೆ. ಬ್ರಹ್ಮಾಂಡದಲ್ಲಿ ಎಲ್ಲಿಯೋ ಈಗ ಸ್ಟೀವನ್‌ ಆತ್ಮವು ನೆಲೆಸಿದೆ ಎಂದು ಬರೆದುಕೊಂಡಿದ್ದಾರೆ.

ಮಾಂತಾ ರೆಸಾರ್ಟ್‌ ಅಧಿಕಾರಿಗಳು ಅತಿಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ. ವ್ಯಕ್ತಿಯೊಬ್ಬರು ಅಂಡರ್‌ವಾಟರ್‌ ಕೊಠಡಿಯಲ್ಲಿ ಒಬ್ಬರೇ ಈಜುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಸ್ಥಳೀಯ ಜಾಂಝಿಬರ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ರೆಸಾರ್ಟ್‌ನ ಎಕ್ಸಿಕ್ಯುಟಿವ್‌ ಮುಖ್ಯಸ್ಥ ಮ್ಯಾಥ್ಯೂ ಸಾಸ್ ತಿಳಿಸಿದ್ದಾರೆ.

ಅನಿರೀಕ್ಷಿತ ದುರ್ಘಟನೆಗೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ಆತನ ಗೆಳತಿ, ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ಆಘಾತ ಭರಿಸುವ ಶಕ್ತಿ ದೊರೆಯಲಿ ಎಂದು ಅಧಿಕಾರಿಗಳು ಪ್ರಾರ್ಥಿಸಿದ್ದಾರೆ. (ಏಜೆನ್ಸೀಸ್)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...