ಯುಎಸ್ ಓಪನ್ ಆರಂಭಕ್ಕೂ ಮುನ್ನವೇ ಪ್ರೇಕ್ಷಕರಿಗೆ ಶಾಕ್ ಕೊಟ್ಟ ಆಯೋಜಕರು..!

ನ್ಯೂಯಾರ್ಕ್: ಪ್ರತಿಷ್ಠಿತ ಯುಎಸ್ ಓಪನ್ ಗ್ರಾಂಡ್ ಸ್ಲಾಂ ಟೆನಿಸ್ ಟೂರ್ನಿ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ ಕೋವಿಡ್ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಟೂರ್ನಿ ವೀಕ್ಷಿಸಲು ಆಗಮಿಸುವ ಪ್ರೇಕ್ಷಕರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸಬೇಕಿದೆ. ನ್ಯೂಯಾರ್ಕ್ ಸಿಟಿ ಮೇಯರ್ ಕಚೇರಿಯಿಂದ ಈ ನಿಯಮ ಹೊರಡಿಸಲಾಗಿದ್ದು, ಲಸಿಕೆ ಪಡೆದ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯಮಾಡಲಾಗಿದೆ ಎಂದು ಯುಎಸ್ ಟೆನಿಸ್ ಸಂಸ್ಥೆ ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ಆಶಸ್ ಸರಣಿಗೆ ಇಂಗ್ಲೆಂಡ್ … Continue reading ಯುಎಸ್ ಓಪನ್ ಆರಂಭಕ್ಕೂ ಮುನ್ನವೇ ಪ್ರೇಕ್ಷಕರಿಗೆ ಶಾಕ್ ಕೊಟ್ಟ ಆಯೋಜಕರು..!