20.3 C
Bangalore
Sunday, December 15, 2019

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಗ್ಯಕರ ಹಾಗೂ ಶಕ್ತಿಯುತವಾಗಿದ್ದಾರೆ: ಶ್ವೇತಭವನದ ಮಿಲಿಟರಿ ಆಸ್ಪತ್ರೆ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ವಾಷಿಂಗ್ಟನ್​: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಗ್ಯಕರ ಹಾಗೂ ಶಕ್ತಿಯುತವಾಗಿದ್ದಾರೆ ಎಂದು ಶ್ವೇತಭವನದ ಮಿಲಿಟರಿ ಆಸ್ಪತ್ರೆ ತಿಳಿಸಿದೆ.

ಅಧ್ಯಕ್ಷ ಡೊನಾಲ್ಟ್​ ಟ್ರಂಪ್​ ಅವರನ್ನು ವಾಸಿಂಗ್ಟನ್​ ಡಿಸಿಯ ಮೇರಿಲ್ಯಾಂಡ್​ ಉಪನಗರದ ಬೆಥೆಸ್ಡಾದ ರೀಡ್​ ರಾಷ್ಟ್ರೀಯ ಮಿಲಿಟರಿ ಆಸ್ಪತ್ರೆ 2 ತಾಸುಗಳ ಕಾಲ ಆರೋಗ್ಯ ತಪಾಸಣೆಗೆ ಒಳಪಡಿಸಿತ್ತು. ವರದಿ ನಂತರ ಅವರು ಆರೋಗ್ಯಕರವಾಗಿದ್ದು ಅಮೆರಿಕಾ ರಾಷ್ಟ್ರವನ್ನು ಮುನ್ನಡೆಸಲು ಶಕ್ತಿ ಹೊಂದಿದ್ದಾರೆ ಎಂದು ತಿಳಿಸಿದೆ.

ಟ್ರಂಪ್​ ಅಧ್ಯಕ್ಷರಾದ ನಂತರ ನೂರಾರು ಕಾರ್ಯಕ್ರಮ ಹಾಗೂ ಪ್ರವಾಸಗಳಲ್ಲಿ ಪಾಲ್ಗೊಂಡು ಬಳಲಿದ್ದರು. ಅಲ್ಲದೆ, 2020ಕ್ಕೆ ಅಧ್ಯಕ್ಷಿಯ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಟ್ರಂಪ್ ತುಂಬಾ ಬಿಜಿಯಾಗಿದ್ದರು. ಹೀಗಾಗಿ ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸ್ಟೆಫನಿ ಗ್ರಿಸಮ್​ ತಿಳಿಸಿದ್ದಾರೆ.

ಮಿಲಿಟರಿ ಆಸ್ಪತ್ರೆಯಿಂದ ಹೊರಡುವ ಮೊದಲು ಟ್ರಂಪ್​ ಅಫ್ಘಾನಿಸ್ತಾನದಲ್ಲಿ ಗಾಯಗೊಂಡ ವಿಶೇಷ ಪಡೆಗಳ ಸೈನಿಕರ ಕುಟುಂಬಗಳನ್ನು ಭೇಟಿಯಾದರು. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...