20.3 C
Bangalore
Sunday, December 15, 2019

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಅಮೆರಿಕ: ಸಿಪಿಇಸಿಯಿಂದ ದೀರ್ಘಕಾಲದಲ್ಲಿ ಪಾಕ್​ ಆರ್ಥಿಕತೆಗೆ ನಷ್ವ

Latest News

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

40 ಲಕ್ಷ ರೂಪಾಯಿ ಮೌಲ್ಯದ ಪೆಟ್ರೋಲ್ ಬಾವಿಗೆ

ಅಂಕೋಲಾ: ಪೆಟ್ರೋಲ್ ಬಂಕ್​ನ ಸಂಗ್ರಹ ಟ್ಯಾಂಕ್​ನಲ್ಲಿ ಸೋರಿಕೆಯುಂಟಾಗಿ ಅಂದಾಜು 40 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಸಮೀಪದ ಮನೆಯೊಂದರ ಬಾವಿಗೆ ಸೇರಿದೆ. ಖರೀದಿ ಮತ್ತು ಮಾರಾಟದಲ್ಲಿ ವ್ಯತ್ಯಾಸ...

ವಾಷಿಂಗ್ಟನ್: ಚೀನಾ-ಪಾಕಿಸ್ತಾನ್ ಎಕನಾಮಿಕ್ ಕಾರಿಡಾರ್(ಸಿಪಿಇಸಿ) ಮೂಲಕ ಚೀನಾದ ತೆಕ್ಕೆಗೆ ಸೇರಿರುವ ಪಾಕಿಸ್ತಾನವನ್ನು ಮರಳಿ ತನ್ನ ಪ್ರಭಾವಲಯಕ್ಕೆ ಸೇರಿಸಿಕೊಳ್ಳಲು ಅಮೆರಿಕ ಮುಂದಾಗಿದೆ.

ಪಾಕಿಸ್ತಾನ ದಕ್ಷಿಣ ಏಷ್ಯಾದಲ್ಲಿ ವ್ಯೂಹಾತ್ಮಕವಾಗಿ ಆಯಕಟ್ಟಿನ ಸ್ಥಾನದಲ್ಲಿದೆ. ಅಮೆರಿಕದ ಮಿತ್ರ ರಾಷ್ಟ್ರವಾಗಿದ್ದ ಪಾಕ್, ಅಮೆರಿಕದ ಕಲೆವೊಂದು ಕಠಿಣ ನಿರ್ಧಾರಗಳಿಂದ ಚೀನಾದ ತೆಕ್ಕೆಗೆ ಸೇರಿತ್ತು. ಮತ್ತೆ ಪಾಕಿಸ್ತಾನವನ್ನು ಸೆಳೆದುಕೊಳ್ಳಲು ಪಾಕಿಸ್ತಾನಕ್ಕೆ ಲಾಭದಾಯಕ ವಾಣಿಜ್ಯ ಅವಕಾಶಗಳನ್ನು ನೀಡಲು ಟ್ರಂಪ್ ಆಡಳಿತ ಮುಂದಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿರುದ್ಧದ ಹೋರಾಟದಲ್ಲಿ ಪಾಕ್ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಇದೀಗ ಪಾಕ್ ಪ್ರಧಾನಿ ಇಮ್ರಾನ್ ಖಾನ್​ಗೆ ಕರೆ ಮಾಡಿ ಅಫ್ಘಾನಿಸ್ತಾನದಲ್ಲಿ ಇಬ್ಬರು ಪಾಶ್ಚಿಮಾತ್ಯ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಸಹಕಾರ ನೀಡಿದ್ದಕ್ಕೆ ಧನ್ಯವಾದಗಳು ತಿಳಿಸಿದ್ದಾರೆ.

ಎರಡು ರಾಷ್ಟ್ರಗಳ ಸಂಬಂಧ ಬಲಪಡಿಸಲು ಎರಡು ರಾಷ್ಟ್ರಗಳ ನಾಯಕರು ಬದ್ಧತೆ ತೋರಿದ್ದಾರೆ. ಎರಡು ರಾಷ್ಟ್ರಗಳ ವಾಣಿಜ್ಯ ಸಂಬಂಧ ಸೇರಿದಂತೆ ಹೂಡಿಕೆ ಮತ್ತು ಎರಡು ರಾಷ್ಟ್ರಗಳ ಜನರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಇಬ್ಬರು ನಾಯಕರು ಬದ್ದತೆ ವ್ಯಕ್ತಪಡಿಸಿದ್ದಾರೆ ಎಂದು ವೈಟ್​ಹೌಸ್​​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನದಲ್ಲಿ ಚೀನಾ ಕೈಗೊಂಡಿರುವ ಸಿಪಿಇಸಿ ಯೋಜನೆಯಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವೆಚ್ಚವಾಗುತ್ತಿದೆ. ಪಾಕ್​ನ ಆರ್ಥಿಕತೆಗೆ ದುಬಾರಿಯಾಗಿ ಪರಿಣಮಿಸಲಿದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
ಅಧಿಕ ವೆಚ್ಚದ ವಿದ್ಯುತ್ ಮತ್ತು ಇತರೆ ಅಭಿವೃದ್ಧಿ ಯೋಜನೆಗಳು ಪಾಕ್​ ಜನತೆಗೆ ಸೂಕ್ತವಲ್ಲ. ದೀರ್ಘಕಾಲದಲ್ಲಿ ಪಾಕಿಸ್ತಾನದ ಆರ್ಥಿಕತೆಗೆ ಊಹಿಸಲಾರದ ನಷ್ಟ ಉಂಟಾಗಲಿದೆ ಎಂದು ದಕ್ಷಿಣ ಮಧ್ಯ ಏಷ್ಯಾದ ಅಮೆರಿಕದ ಸಹಾಯಕ ಕಾರ್ಯದರ್ಶಿ ಆಲಿಸ್ ವೆಲ್ಸ್ ಟ್ವೀಟ್ ಮಾಡಿದ್ದಾರೆ.

ಸಿಪಿಇಸಿಯಲ್ಲಿ ಪಾರದರ್ಶಕತೆ ಲೋಪವಿದ್ದು ಸಾಲ ಮರುಪಾವತಿ ಮಾಡಲಾರದ ಪಕ್ಷದಲ್ಲಿ ಸಾಲದ ಶೂಲಕ್ಕೆ ಗುರಿಯಾಗಬೇಕಾಗುತ್ತದೆ. ಇದರಿಂದ ದೇಶದ ಸಾರ್ವಭೌಮತೆಗೆ ಧಕ್ಕೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.(ಏಜೆನ್ಸೀಸ್)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...