ಅದನ್ನು ದಪ್ಪ ಮಾಡಿಕೊಳ್ಳಲು ಹೇಳುತ್ತಿದ್ದರು! ಸಿನಿ ಇಂಡಸ್ಟ್ರಿಯ ಕರಾಳತೆ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ

ಮುಂಬೈ: ಒಂದು ಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಸಮೀರಾ ರೆಡ್ಡಿ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ವರದನಾಯಕ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಜತೆ ನಟಿಸುವ ಮೂಲಕ ಕನ್ನಡಿಗರಿಗೂ ಸಮೀರಾ ಪರಿಚಿತರಾಗಿದ್ದಾರೆ. ಸಿನಿಮಾದಿಂದ ದೂರವಾಗಿದ್ದರೂ ಸಹ ಇನ್​ಸ್ಟಾಗ್ರಾಂನಲ್ಲಿ ಸಮೀರಾ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಪಾಸಿಟಿವ್​ ಸ್ಟೋರಿಗಳನ್ನು ಹಂಚಿಕೊಳ್ಳುತ್ತಾರೆ. ಅಲ್ಲದೆ, ತಮ್ಮ ಕುಟುಂಬದ ಜತೆಗಿನ ಸುಮಧುರ ಕ್ಷಣಗಳನ್ನು ಸಹ ಶೇರ್​ ಮಾಡಿಕೊಳ್ಳುತ್ತಾರೆ. ಇದಿಷ್ಟೇ ಅಲ್ಲದೆ, ಅಭಿಮಾನಿಗಳ ಜತೆ ಸಂವಾದವನ್ನು ಆಗಾಗ … Continue reading ಅದನ್ನು ದಪ್ಪ ಮಾಡಿಕೊಳ್ಳಲು ಹೇಳುತ್ತಿದ್ದರು! ಸಿನಿ ಇಂಡಸ್ಟ್ರಿಯ ಕರಾಳತೆ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ