18.5 C
Bangalore
Monday, December 16, 2019

ಜೇನುತುಪ್ಪ, ದಾಲ್ಚಿನ್ನಿ ಸಂಯೋಗ

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ಬೆಂಗಳೂರು: ಭಾರತೀಯ ಚಿಕಿತ್ಸಾಪದ್ಧತಿಗಳಲ್ಲಿ ಜೇನುತುಪ್ಪಕ್ಕೆ ವಿಶೇಷ ಸ್ಥಾನವಿದೆ. ಹಲವಾರು ತೊಂದರೆ, ಸಮಸ್ಯೆ, ರೋಗಗಳಿಗೆ ಜೇನುತುಪ್ಪವು ರಾಮಬಾಣ ಎಂದು ಹಲವು ಸಂಶೋಧನೆಗಳೂ ರುಜುವಾತುಪಡಿಸಿವೆ. ಜೇನುತುಪ್ಪವು ಯಾವುದೇ ಅಡ್ಡಪರಿಣಾಮಗಳಿಲ್ಲದೆ ನಮ್ಮ ಸಮಸ್ಯೆಗೆ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ.

ಜೇನುತುಪ್ಪ ಹಾಗೂ ದಾಲ್ಚಿನ್ನಿಪುಡಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಚೆನ್ನಾಗಿ ಮಿಶ್ರಣಮಾಡಿ ತುರಿಕೆ ಇರುವಲ್ಲಿ ಹಚ್ಚಿದರೆ ಸಮಸ್ಯೆ ನಿವಾರಣೆಯಾಗುತ್ತದೆ. ಯಾವ ಭಾಗದಲ್ಲಿ ನೋವಿದೆಯೋ ಅಲ್ಲಿ ಹದಿನೈದು ನಿಮಿಷ ಈ ಮಿಶ್ರಣವನ್ನು ಹಚ್ಚಿಡುವುದರಿಂದ ನೋವು ನಿವಾರಣೆಯಾಗುತ್ತದೆ. ಸಂಧಿವಾತವಿರುವವರು ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಎರಡು ಚಮಚ ಜೇನುತುಪ್ಪ ಹಾಗೂ ದಾಲ್ಚಿನ್ನಿಪುಡಿಯನ್ನು ಹಾಕಿ ಸೇವಿಸುವುದು ಉತ್ತಮ. ಪ್ರತಿನಿತ್ಯ ಇದನ್ನು ಸೇವಿಸಿದಲ್ಲಿ ಕ್ರೋನಿಕ್ ಆರ್ಥರೈಟಿಸ್ ಸಮಸ್ಯೆಯನ್ನೂ ನಿಯಂತ್ರಿಸಬಹುದು.

ಎರಡು ಚಮಚ ದಾಲ್ಚಿನ್ನಿಪುಡಿ ಮತ್ತು ಒಂದು ಚಮಚ ಜೇನುತುಪ್ಪವನ್ನು ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಹಾಕಿ ಕುಡಿಯುವುದರಿಂದ ಮೂತ್ರಕೋಶ, ಮೂತ್ರನಾಳದಲ್ಲಿ ಸೋಂಕು ಉಂಟಾದರೆ ಹತೋಟಿಗೆ ಬರುತ್ತದೆ. ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಹಲ್ಲುನೋವು ನಿವಾರಣೆಗಾಗಿ ಒಂದು ಚಮಚ ದಾಲ್ಚಿನ್ನಿಪುಡಿ ಹಾಗೂ ಒಂದು ಚಮಚ ಜೇನುತುಪ್ಪವನ್ನು ಹಚ್ಚಬೇಕು. ದಿನಕ್ಕೆ ಮೂರು ಸಲ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಎರಡು ಚಮಚ ಜೇನುತುಪ್ಪ, ಒಂದು ಚಮಚ ದಾಲ್ಚಿನ್ನಿಪುಡಿಯನ್ನು ಚಹದಲ್ಲಿ ಸೇರಿಸಿ ಸೇವಿಸಿದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದನ್ನು ದಿನಕ್ಕೆ ಮೂರು ಬಾರಿ ಸೇವಿಸಬೇಕು. ದಿನಕ್ಕೆ ಮೂರು ಬಾರಿ ಒಂದು ಚಮಚ ಜೇನುತುಪ್ಪಕ್ಕೆ ಕಾಲು ಚಮಚ ದಾಲ್ಚಿನ್ನಿಪುಡಿಯನ್ನು ಸೇರಿಸಿ ಸೇವಿಸಿದರೆ ಸಾಮಾನ್ಯ ಶೀತ ಪದೇಪದೆ ಕಂಡುಬರುತ್ತಿದ್ದಲ್ಲಿ ಕಡಿಮೆಯಾಗುತ್ತದೆ. ಕಫ ಹಾಗೂ ಸೈನಸ್ ಸಮಸ್ಯೆ ಇದ್ದರೂ ಗುಣಮಾಡಲು ಇದು ಸಹಕಾರಿ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...