25.9 C
Bengaluru
Wednesday, January 22, 2020

ಮದುವೆಯಾಗಲು ಒಪ್ಪಿ ಒಪ್ಪಂದ ಪ್ರಮಾಣ ಪತ್ರಕ್ಕೆ ಸಹಿ ಹಾಕಿದ್ದ ಉನ್ನಾವೋ ಸಂತ್ರಸ್ಥೆ, ಆರೋಪಿ !

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ರಾಯ್​ಬರೇಲಿ (ಉತ್ತರಪ್ರದೇಶ): ಉನ್ನಾವೋ ಪ್ರಕರಣದ ಸಂತ್ರಸ್ಥೆ ಮತ್ತು ಆರೋಪಿ ಮದುವೆಯಾಗಲು ಒಪ್ಪಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಿದ್ದರು.

ಇದನ್ನು ಸಂತ್ರಸ್ಥೆ ದೂರು ದಾಖಲಿಸುವಾಗ ಪೊಲೀಸರಿಗೆ ತಿಳಿಸಿದ್ದಳು. ಈಗ ಆ ಒಪ್ಪಂದದ ಮದುವೆ ಪ್ರಮಾಣಪತ್ರ ದೊರೆತಿದೆ.

ಇಬ್ಬರೂ ಸಹಿ ಮಾಡಿರುವ ಒಪ್ಪಂದದಲ್ಲಿರುವಂತೆ ಸಂತ್ರಸ್ಥೆ ಶಿವಂ ತ್ರಿವೇದಿ ಎಂಬುವವರನ್ನು 2018 ಜನವರಿ 15 ರಂದು ಹಿಂದು ಸಂಪ್ರಾದಾಯದಂತೆ ದೇವಸ್ಥಾನವೊಂದರಲ್ಲಿ ಮದುವೆಯಾಗುತ್ತಿರುವುದಾಗಿ ತಿಳಿಸಿದೆ.

ನಾವೀಗ ಗಂಡ ಹೆಂಡತಿಯರಂತೆ ಬದುಕುತ್ತಿದ್ದು, ಈ ಒಪ್ಪಂದವನ್ನು ಮುಂಬರುವ ಕಾನೂನುಬದ್ಧ ವಿಷಯಗಳಿಗಾಗಿ ಇಬ್ಬರು ಸಹಿ ಮಾಡುತ್ತಿದ್ದೇವೆ ಎಂದಿದೆ.

ಪ್ರಕರಣದಲ್ಲಿ ಸಂತ್ರಸ್ಥೆಯ ಪ್ರತಿನಿಧಿ ಎಸ್.ಎನ್​. ಶೌರ್ಯ, ಶಿವಂ ದೂರು ಹಿಂಪಡೆಯಲು ಆಕೆಗೆ ಒತ್ತಡ ಹೇರುತ್ತಿದ್ದ. ರಾಜಿ ಸಂಧಾನಕ್ಕೆ ಬಾ ಎಂದು ಹೇಳಿದ್ದ. ಉನ್ನಾವೋ ಬಳಿಯ ಕೋರ್ಟ್​ಗೆ ತೆರಳುವಾಗ ಆರೋಪಿ ಶಿವಂ ಮತ್ತು ಇತರೆ ಮೂವರು ಆಕೆಗೆ ಬೆಂಕಿಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ.

ಉನ್ನಾವೋ ಸಂತ್ರಸ್ಥೆ ಬೆಂಕಿಯಿಂದ ಶೇ.90ರಷ್ಟು ಬೆಂದು ಹೋಗಿದ್ದಳು. ಮೊದಲು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತ ಲಖನೌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ನವದೆಹಲಿಯ ಸಫ್ದರ್​ಜಂಗ್​ ಆಸ್ಪತ್ರಗೆ ರವಾನಿಸಲಾಗಿತ್ತು. ಅಲ್ಲಿ ಆಕೆ ಕೊನೆಯುಸಿರೆಳೆದಿದ್ದಳು. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...