ಭೀಕರ ರಸ್ತೆ ಅಪಘಾತ; ಹಸೆಮಣೆ ಏರಬೇಕಿದ್ದ ವರ ಸೇರಿದಂತೆ ನಾಲ್ವರು ಸಜೀವ ದಹನ

ಲಖನೌ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಸಮಣೆ ಏರಬೇಕಿದ್ದ ವರ ಸೇರಿದಂತೆ ಮೂವರು ಸಜೀವ ದಹನಗೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರ-ಝಾನ್ಸಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಆಕಾಶ್​ ಅಹಿರ್ವಾರ್​ (25), ಆಶಿಶ್​ ಅಹಿರ್ವಾರ್​ (20), ಕಾರಿನ ಚಾಲಕ ಜೈಕರಣ್​ ಹಾಗೂ 7 ವರ್ಷದ ಬಾಲಕ ಇಶು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: VIDEO| ಮಗಳ ಮೇಲೆ … Continue reading ಭೀಕರ ರಸ್ತೆ ಅಪಘಾತ; ಹಸೆಮಣೆ ಏರಬೇಕಿದ್ದ ವರ ಸೇರಿದಂತೆ ನಾಲ್ವರು ಸಜೀವ ದಹನ