20.4 C
Bengaluru
Monday, January 20, 2020

ಬದರಿನಾಥ್​ ಹೆದ್ದಾರಿಯಲ್ಲಿ ಬಸ್​ ಮೇಲೆ ಬಿದ್ದ ಬೃಹದಾಕಾರದ ಬಂಡೆ: 7 ಯಾತ್ರಿಗಳ ದಾರುಣ ಸಾವು

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ನವದೆಹಲಿ: ಬದರಿನಾಥ್​ ಹೆದ್ದಾರಿಯಲ್ಲಿ ತೆರಳುತ್ತಿದ್ದ ಬಸ್​ ಮೇಲೆ ಬೃಹದಾಕಾರದ ಬಂಡೆಯೊಂದು ಬಿದ್ದ ಪರಿಣಾಮ 7 ಮಂದಿ ಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಬಂಡೆ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಉತ್ತರಾಖಾಂಡದ ಛಮೋಲಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೂಕುಸಿತದ ಪರಿಣಾಮ ಅವಘಡ ಸಂಭವಿಸಿದೆ.

ಒಟ್ಟು 11 ಮಂದಿ ಪ್ರಯಾಣಿಕರು ಬದರಿನಾಥ್​ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್​ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಟ್ಟದ ಪಕ್ಕದಲ್ಲಿ ಬಸ್​ ಸಂಚರಿಸುವಾಗ ಭೂಕುಸಿತ ಉಂಟಾಗಿದೆ. ಪರಿಣಾಮ ದೊಡ್ಡ ಬಂಡೆಯೊಂದು ಬಸ್​ ಮೇಲೆ ಬಿದ್ದು ದುರ್ಘಟನೆ ನಡೆದಿದೆ.

ಪೊಲೀಸ್​ ತಂಡವೊಂದು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಮೂಲಗಳ ಪ್ರಕಾರ ಇಲ್ಲಿಯವರೆಗೂ ಮೂವರು ಯಾತ್ರಿಗಳನ್ನು ರಕ್ಷಣೆ ಮಾಡಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...