26 C
Bengaluru
Wednesday, January 22, 2020

ವಸತಿ ಶಾಲೆ ಸಾಮೂಹಿಕ ಅತ್ಯಾಚಾರ: ಶಾಲೆ ಮಾನ್ಯತೆ ರದ್ದು ಪಡಿಸುವಂತೆ ಸಚಿವೆ ಪತ್ರ

Latest News

ಶ್ರೀಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಾಲಕರ ಕ್ರೀಡಾಕೂಟ

ಚನ್ನರಾಯಪಟ್ಟಣ: ತಾಲೂಕಿನ ಶ್ರೀಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ 2019-20 ನೇ ಸಾಲಿನ ಪಾಲಕರ ಕ್ರೀಡಾಕೂಟ ಬುಧವಾರ ನಡೆಯಿತು.

ಬಸ್​ನಿಲ್ದಾಣದಲ್ಲಿ ವಾರಸ್ದಾರರಿಲ್ಲದ ನಾಲ್ಕು ಬ್ಯಾಗ್​ಗಳು ಪತ್ತೆ; ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಚಿಕ್ಕಬಳ್ಳಾಪುರ: ಇಲ್ಲಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಾಲ್ಕು ಬ್ಯಾಗ್​ಗಳು ಪತ್ತೆಯಾಗಿದ್ದು ಅವುಗಳು ಯಾರಿಗೆ ಸೇರಿದ್ದು ಎಂದು ಗೊತ್ತಾಗಿಲ್ಲ. ಬಸ್​ ಸ್ಟ್ಯಾಂಡ್​ನಲ್ಲಿ ಸಾರ್ವಜನಿಕರು ಕುಳಿತುಕೊಳ್ಳುವ ಕಲ್ಲು ಬೆಂಚಿನ ಕೆಳಗೆ...

ಇದೇನಾ ನಗರಸಭೆಯ ಶುಚಿತ್ವ? ಸ್ವಚ್ಛ ಸರ್ವೇಕ್ಷಣೆ ತನಿಖಾಧಿಕಾರಿ ಮಂಜುಳಾ ಅಸಮಾಧಾನ

ಚಿಂತಾಮಣಿ: ನಗರದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಮಾಡುವಲ್ಲಿ ಚಿಂತಾಮಣಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವಚ್ಛ ಸರ್ವೇಕ್ಷಣೆಯ ಜಿಲ್ಲಾ ತನಿಖಾಧಿಕಾರಿ ಎನ್.ಮಂಜುಳಾ ಬೇಸರ ವ್ಯಕ್ತಪಡಿಸಿದರು. ನಗರದ ವಿವಿಧ...

ವ್ಯವಸ್ಥೆಯತ್ತ ನಂಬಿಕೆ ಮೂಡಿಸಿ ಜಿಪಂ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಸೂಚನೆ

ಚಿಕ್ಕಬಳ್ಳಾಪುರ:  ಜನಸಾಮ್ಯಾನರಲ್ಲಿ ಆಡಳಿತ ವ್ಯವಸ್ಥೆಯ ಮೇಲೆ ನಂಬಿಕೆ ಇಮ್ಮಡಿಯಾಗಲು ತ್ವರಿತವಾಗಿ ಸಮಸ್ಯೆ ಪರಿಹರಿಸುವ ಮತ್ತು ಸವಲತ್ತುಗಳನ್ನು ಒದಗಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ...

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ಅಧಿಸೂಚನೆ ಚುನಾವಣಾಧಿಕಾರಿಗಳ ನೇಮಕ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ಜಿಲ್ಲಾಧಿಕಾರಿ ಆರ್.ಲತಾ ಅಧಿಸೂಚನೆ ಹೊರಡಿಸಿ, ವಾರ್ಡ್‌ವಾರು ಚುನಾವಣಾಧಿಕಾರಿಗಳನ್ನು ನೇಮಿಸಿದ್ದಾರೆ.  01 ರಿಂದ 8 ವಾರ್ಡ್: ಚುನಾವಣಾಧಿಕಾರಿ ಕುಮಾರಸ್ವಾಮಿ (ತೋಟಗಾರಿಕೆ ಇಲಾಖೆ...

ಡೆಹ್ರಾಡೂನ್: ಹದಿನಾರು ವರ್ಷದ ಬಾಲಕಿ ಮೇಲೆ ನಾಲ್ವರು ಸಹಪಾಠಿಗಳು ವಸತಿ ಶಾಲೆಯಲ್ಲಿಯೇ ಅತ್ಯಾಚಾರ ಮಾಡಿದ್ದ ಪ್ರಕರಣದ ಸಂಬಂಧ ವಸತಿ ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವೆ, ಶಾಲಾ ಸಿಬ್ಬಂದಿ ಈ ಪ್ರಕರಣದಲ್ಲಿ ನಾಲ್ವರು ವಿದ್ಯಾರ್ಥಿಗಳೊಂದಿಗೆ ಸೇರಿ ಬಾಲಕಿಯ ಗರ್ಭಪಾತ ಮಾಡಿಸಿ, ಸಾಕ್ಷ್ಯನಾಶ ಮಾಡಿದ್ದಾರೆ ಎಂದು ಪ್ರತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣದ ನಾಲ್ವರು ಆರೋಪಿಗಳನ್ನೂ ಪೊಲೀಸರು ವಶ ಪಡೆದಿದ್ದಾರೆ. ಶಾಲೆಯ ನಿರ್ದೇಶಕಿ ಲತಾ ಗುಪ್ತ, ಪ್ರಾಂಶುಪಾಲ ಜಿತೇಂದ್ರ ಶರ್ಮ, ಆಡಳಿತಾಧಿಕಾರಿ ದೀಪಕ್​ ಮಲ್ಹೋತ್ರ, ಆತನ ಪತ್ನಿ ತನು ಮಲ್ಹೋತ್ರ ಮತ್ತು ವಸತಿ ಶಾಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಮಂಜು ಸಾಕ್ಷ್ಯ ನಾಶದಲ್ಲಿ ಭಾಗಿಯಾಗಿದ್ದು ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. (ಏಜೆನ್ಸೀಸ್​)

ವಸತಿ ಶಾಲೆಯಲ್ಲಿ ಅಪ್ರಾಪ್ತೆಯ ಮೇಲೆ ನಾಲ್ವರು ಸಹಪಾಠಿಗಳಿಂದ ಅತ್ಯಾಚಾರ!

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...