ಮಗನಿಗಾಗಿ ಸಚಿವ ಸೋಮಣ್ಣ ಕಸರತ್ತು? ಕೇಳಿದ್ದೊಂದು ಸಿಕ್ಕಿದ್ದೊಂದು…

ಬೆಂಗಳೂರು: ಬಿಜೆಪಿ ಇನ್ನೂ ಮೊದಲನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆ ಸಚಿವ ವಿ ಸೋಮಣ್ಣ ಹೈಕಮಾಂಡ್​ ಜತೆಗೆ ಚರ್ಚೆ ನಡೆಸಲು ಬೆಂಗಳೂರಿಗೆ ಹೋಗಿದ್ದರು. ಈ ಸಂದರ್ಭ ಅವರು ಅರುಣ್​ ಸೋಮಣ್ಣ ಪರವಾಗಿ ಬ್ಯಾಟಿಂಗ್​ ಮಾಡಿದ್ದು ಅದಕ್ಕಾಗಿ ತಮ್ಮ ಟಿಕೆಟನ್ನೂ ಬಿಟ್ಟು ಕೊಡಲಿದ್ದಾರಾ ಎನ್ನುವ ಪ್ರಶ್ನೆಯೂ ಮೂಡಿದೆ. ಸಚಿವ ಸೋಮಣ್ಣಗೆ ವರುಣಾದಿಂದ ನಿಲ್ಲುವಂತೆ ಸೂಚನೆ? ಇದೀಗ ದೆಹಲಿಯಿಂದ ಸಚಿವ ವಿ ಸೋಮಣ್ಣ ವಾಪಾಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಗೋವಿಂದರಾಜ ನಗರ, ಚಾಮರಾಜನಗರ ಟಿಕೆಟ್ ಕೇಳಿದ್ದು ಬಿಜೆಪಿ ಹೈಕಮಾಂಡ್​ … Continue reading ಮಗನಿಗಾಗಿ ಸಚಿವ ಸೋಮಣ್ಣ ಕಸರತ್ತು? ಕೇಳಿದ್ದೊಂದು ಸಿಕ್ಕಿದ್ದೊಂದು…