‘ನಂಗೆ ಸಂಜನಾನೂ ಗೊತ್ತಿಲ್ಲ, ರಾಗಿಣಿನೂ ಗೊತ್ತಿಲ್ಲ… ಗೊತ್ತಿರೋದು ನನ್ನ ಹೆಂಡ್ತಿ ಮಾತ್ರ’

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ, ಬಹುಭಾಷಾ ನಟಿ ಸಂಜನಾ ಗಲ್ರಾನಿ ಅರೆಸ್ಟ್ ಆಗಿದ್ದಾರೆ. ಇದು ಸಿನಿಮಾ ರಂಗ ಮಾತ್ರವಲ್ಲ, ರಾಜ್ಯ ರಾಜಕೀಯ ಕ್ಷೇತ್ರದಲ್ಲೂ ಭಾರೀ ಸಂಚಲನ ಮೂಡಿಸಿದೆ. ಈ ಕೇಸ್​ನಲ್ಲಿ ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳ ಮಕ್ಕಳ ಹೆಸರೂ ಹೊರಬರುವ ಸಾಧ್ಯತೆಯಿದ್ದು, ಹಲವರಲ್ಲಿ ಈಗಾಗಲೇ ಢವಢವ ಶುರುವಾಗಿದೆ. ನಟಿ ರಾಗಿಣಿ ದ್ವಿವೇದಿ, ಈ ಹಿಂದೆ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆಯೂ ಬಿಸಿಬಿಸಿ ಚರ್ಚೆಯಾಗುತ್ತಿದೆ. ಈ ಕುರಿತು ಮೊನ್ನೆಯಷ್ಟೇ ಮಾಧ್ಯಮಗಳಿಗೆ … Continue reading ‘ನಂಗೆ ಸಂಜನಾನೂ ಗೊತ್ತಿಲ್ಲ, ರಾಗಿಣಿನೂ ಗೊತ್ತಿಲ್ಲ… ಗೊತ್ತಿರೋದು ನನ್ನ ಹೆಂಡ್ತಿ ಮಾತ್ರ’