5 ವರ್ಷದ ಮಕ್ಕಳಿಗೂ ಲಸಿಕೆ; ಕೊರ್ಬೆವ್ಯಾಕ್ಸ್ ನೀಡಲು ಕೇಂದ್ರದ ತಜ್ಞರ ಸಮಿತಿ ಶಿಫಾರಸು

ನವದೆಹಲಿ: ದೇಶದಲ್ಲಿ ಕರೊನಾ ಸೋಂಕು ಮತ್ತೆ ಏರಿಕೆಯಾಗುತ್ತಿರುವುದರ ನಡುವೆ, 5ರಿಂದ 12 ವಯೋಮಿತಿಯ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲು ತಜ್ಞರ ಸಮಿತಿ ಗುರುವಾರ ಶಿಫಾರಸು ಮಾಡಿದೆ. ಭಾರತೀಯ ಔಷಧಗಳ ಮಹಾ ನಿಯಂತ್ರಣ (ಡಿಸಿಜಿಐ) ಸಂಸ್ಥೆಯ ವಿಷಯ ತಜ್ಞರ ಸಮಿತಿ (ಎಸ್​ಇಸಿ) ಮಕ್ಕಳ ಲಸಿಕೆ ಕುರಿತು ಗುರುವಾರ ಸಭೆ ನಡೆಸಿದ್ದು ಕೊರ್ಬೆವ್ಯಾಕ್ಸ್ ವ್ಯಾಕ್ಸಿನ್ ಶಿಫಾರಸು ಮಾಡಲು ನಿರ್ಧರಿಸಿತು. ಅದು ಡಿಸಿಜಿಐಗೆ ಈ ಶಿಫಾರಸನ್ನು ಕಳಿಸಿದೆ. ಇದೀಗ ಕೇಂದ್ರ ಸರ್ಕಾರ, ಈ ಲಸಿಕೆ ಬಳಕೆಗೆ ಡಿಸಿಜಿಐನ … Continue reading 5 ವರ್ಷದ ಮಕ್ಕಳಿಗೂ ಲಸಿಕೆ; ಕೊರ್ಬೆವ್ಯಾಕ್ಸ್ ನೀಡಲು ಕೇಂದ್ರದ ತಜ್ಞರ ಸಮಿತಿ ಶಿಫಾರಸು