ಮುಕ್ತ ಮಾರುಕಟ್ಟೆಗೆ ವ್ಯಾಕ್ಸಿನ್: ಕೋವಿಶೀಲ್ಡ್, ಕೊವ್ಯಾಕ್ಸಿನ್​ಗೆ ಅನುಮತಿ; ಲಸಿಕೆ ಅಭಿಯಾನಕ್ಕೆ ಬಲ

ನವದೆಹಲಿ: ಕರೊನಾ ನಿಯಂತ್ರಣಕ್ಕಾಗಿ ಈಗಾಗಲೇ ತುರ್ತು ಅನುಮತಿ ಯೊಂದಿಗೆ ಬಳಸಲಾಗುತ್ತಿರುವ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿಯೂ ಮಾರಾಟ ಮಾಡಲು ಸರ್ಕಾರ ಗುರುವಾರ ಅನುಮತಿ ನೀಡಿದೆ. ಸದ್ಯ, ಈ ವ್ಯಾಕ್ಸಿನ್​ಗಳು ಖಾಸಗಿ ಆಸ್ಪತ್ರೆ, ಕ್ಲಿನಿಕ್​ಗಳಲ್ಲಿ ಲಭ್ಯವಾದರೂ ಔಷಧ ಅಂಗಡಿಗಳಲ್ಲಿ ಸಿಗಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮೂಲಗಳು ಹೇಳಿವೆ. 2019ರ ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪರೀಕ್ಷೆ ನಿಯಮಗಳಡಿ ಭಾರತೀಯ ಔಷಧಗಳ ಮಹಾ ನಿಯಂತ್ರಕರು (ಡಿಸಿಜಿಐ) ಅನುಮೋದನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಮನಸುಖ್ … Continue reading ಮುಕ್ತ ಮಾರುಕಟ್ಟೆಗೆ ವ್ಯಾಕ್ಸಿನ್: ಕೋವಿಶೀಲ್ಡ್, ಕೊವ್ಯಾಕ್ಸಿನ್​ಗೆ ಅನುಮತಿ; ಲಸಿಕೆ ಅಭಿಯಾನಕ್ಕೆ ಬಲ