More

    ವೈಶಾಲಿ ಎಂ.ಎಲ್ ಗದಗ ನೂತನ ಡಿಸಿ

    ಗದಗ: ಗದಗ ನೂತನ ಜಿಲ್ಲಾಧಿಕಾರಿಯನ್ನಾಗಿ ವೈಶಾಲಿ ಎಂ.ಎಲ್. ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
    ವೈಶಾಲಿ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಗದಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಹೊನ್ನಾಂಬ ಹಾಗೂ ದಿವ್ಯ ಪ್ರಭು ಅವರು ಅಧಿಕಾರ ವಹಿಸಿಕೊಂಡಿಲ್ಲ. ಈಗ ಹೊಸದಾಗಿ ನೇಮಕವಾಗಿರುವ ವೈಶಾಲಿ ಅವರು ಅಧಿಕಾರ ವಹಿಸಿಕೊಳ್ಳುವರೆ ಕಾದುನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts