ಆಡಿಯೋ ಕೇಳಿ ನನ್ನ ಮಗಳು ಶಾಕ್​ನಲ್ಲಿದ್ದು, ರೂಂ‌ಮಿಂದ ಹೊರ ಬಂದಿಲ್ಲ: ವೈಷ್ಣವಿ ತಂದೆಯ ನೋವಿನ ಮಾತು

ಬೆಂಗಳೂರು: ನಟಿ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಾಕಷ್ಟು ಊಹಾಪೋಹಗಳು ಎದ್ದಿದ್ದು, ಈ ಬಗ್ಗೆ ವೈಷ್ಣವಿ ಅವರ ತಂದೆ ರವಿಕುಮಾರ್​, ದಿಗ್ವಿಜಯ ನ್ಯೂಸ್​ಗೆ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ವೈರಲ್​ ಬೆನ್ನಲ್ಲೇ ನಮಗೂ ಶಾಕ್ ಆಗಿದೆ. ನನ್ನ ಮಗಳು ಕೂಡ ಶಾಕ್​ನಲ್ಲಿದ್ದಾಳೆ. ವೈಷ್ಣವಿ ರೂಂ‌ಮಿನಿಂದ ಹೊರ ಬಂದಿಲ್ಲ ಮತ್ತು ತಿಂಡಿ ಕೂಡ ತಿಂದಿಲ್ಲ. ಅಷ್ಟಕ್ಕೂ ನಮ್ಮ ಸುತ್ತ ಏನಾಗ್ತಿದೆ ಎಂಬುದು ನಮಗೂ ಗೊತ್ತಿಲ್ಲ. ಯಾರಾದರೂ ಆಗದೇ ಇರುವವರು … Continue reading ಆಡಿಯೋ ಕೇಳಿ ನನ್ನ ಮಗಳು ಶಾಕ್​ನಲ್ಲಿದ್ದು, ರೂಂ‌ಮಿಂದ ಹೊರ ಬಂದಿಲ್ಲ: ವೈಷ್ಣವಿ ತಂದೆಯ ನೋವಿನ ಮಾತು