ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…

ಬೆಂಗಳೂರು: ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್​ ಸಿನಿಮಾದ ನಟ ವಿದ್ಯಾಭರಣ್​ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ-ಪ್ರತ್ಯಾರೋಪ ಚರ್ಚೆಯಾಗುತ್ತಿದ್ದು, ಇದರಿಂದ ಮನನೊಂದಿರುವ ವೈಷ್ಣವಿ ಗೌಡ ಇನ್​ಸ್ಟಾಗ್ರಾಂ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನಾವಿದನ್ನು (ನಿಶ್ಚಿತಾರ್ಥ) ಮುರಿದುಕೊಂಡಿದ್ದೇವೆ. ಈ ವಿಚಾರವನ್ನು ಮತ್ತಷ್ಟು … Continue reading ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…