ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಎಂಬ ನೂತನ ಪೊಲೀಸ್ ಪಡೆಯನ್ನು ಸ್ಥಾಪಿಸಲಿರುವ ಕುರಿತು ಇಂದು ಗೃಹಸಚಿವರು ಘೋಷಣೆ ಮಾಡಿದ ಬೆನ್ನಿಗೇ ಸ್ವಾಮೀಜಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಮಾತ್ರವಲ್ಲ, ವಿಂಗ್ ಹೆಸರಿನಲ್ಲಿ ಹಿಂದು ಹುಡುಗರಿಗೆ ತೊಂದರೆ ಕೊಡುವಂತಿಲ್ಲ ಎಂದೂ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್ ಮಂಗಳೂರಿನಲ್ಲಿ ಗುರುಪುರದ ಶ್ರೀವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಅವರು ‘ಆ್ಯಂಟಿ ಕಮ್ಯುನಲ್ ವಿಂಗ್’ ಕುರಿತು … Continue reading ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ