ವಾಲ್ಮೀಕಿ ಹಗರಣ; ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಗವರ್ನರ್ | Valmiki scam Case

dk - 2025-04-09T183150.270
Published on

ವಾಲ್ಮೀಕಿ ನಿಗಮ ಹಗರಣದ( Valmiki scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ (prosecution) ರಾಜ್ಯಪಾಲರು ಬುಧವಾರ ಅನುಮತಿ ನೀಡಿದ್ದಾರೆ.

ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ್ದು, ಇದರಿಂದ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.

ಈ ಪ್ರಕರಣ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ (ಜಾರಿ ನಿರ್ದೇಶನಾಲಯ) ಇಡಿ ಮನವಿ ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net