ಗಿಡ ಪೋಷಣೆ ನಮ್ಮ ಆದ್ಯ ಕರ್ತವ್ಯ: ಜಯಂತ್ ಅಮೀನ್ ಕೋಡಿ

ಗಂಗೊಳ್ಳಿ: ಗಿಡ ನೆಡುವುದು ಮಾತ್ರವಲ್ಲ ಅದನ್ನು ಪೋಷಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಉಡುಪಿ ಜಿಲ್ಲೆ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್ ಕೋಡಿ ಹೇಳಿದರು. ಬಗ್ವಾಡಿಯಲ್ಲಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಕೋಟ, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ಮಹಿಷಾಸುರಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ … Continue reading ಗಿಡ ಪೋಷಣೆ ನಮ್ಮ ಆದ್ಯ ಕರ್ತವ್ಯ: ಜಯಂತ್ ಅಮೀನ್ ಕೋಡಿ