25.7 C
Bangalore
Sunday, December 15, 2019

1 ಲಕ್ಷ ಕಿ.ಮೀ. ಮೈಲಿಗಲ್ಲು ದಾಟಿದ ಸ್ವದೇಶಿ ನಿರ್ಮಿತ ವಂದೇ ಭಾರತ್​ ಎಕ್ಸ್​ಪ್ರೆಸ್​

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿರುವ ದೇಶದ ಅತ್ಯಂತ ವೇಗದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಒಂದೂ ಟ್ರಿಪ್​ ತಪ್ಪಿಸದೆ ಯಶಸ್ವಿಯಾಗಿ ಒಂದು ಲಕ್ಷ ಕಿ.ಮೀ. ಸಂಚರಿಸಿದೆ ಎಂದು ಭಾರತೀಯ ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ ಮತ್ತು ವಾರಾಣಸಿ ನಡುವೆ ಸಂಚರಿಸುವ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 15 ರಂದು ಚಾಲನೆ ನೀಡಿದ್ದರು. ಅಂದಿನಿಂದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಒಂದೂ ಟ್ರಿಪ್​ ತಪ್ಪಿಸದೆ ನಿರಂತರವಾಗಿ ಮೂರು ತಿಂಗಳು ಸಂಚರಿಸಿದೆ. ಬುಧವಾರ ರೈಲು ಒಂದು ಲಕ್ಷ ಕಿ.ಮೀ. ಸಂಚರಿಸಿದ ದಾಖಲೆ ಬರೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ. 15ರಂದು ಪರೀಕ್ಷಾರ್ಥ ಸಂಚಾರದ ವೇಳೆ ವಾರಾಣಸಿಯಿಂದ ವಾಪಸ್​ ಬರುವಾಗ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ತಾಂತ್ರಿಕ ತೊಂದರೆ ಕಾಣಿಸಿಕೊಂಡಿತ್ತು. ಆ ನಂತರ ಫೆ. 17 ರಿಂದ ರೈಲು ವಾಣಿಜ್ಯ ಸಂಚಾರ ಆರಂಭಿಸಿತ್ತು. ಅಂದಿನಿಂದ ರೈಲಿನಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿಲ್ಲ. ರೈಲು ಎಲ್ಲೂ ಕೆಟ್ಟು ನಿಂತಿಲ್ಲ. ಶೀಘ್ರದಲ್ಲೇ ಶತಾಬ್ದಿ ಎಕ್ಸ್​ಪ್ರೆಸ್​ ರೈಲುಗಳ ಸ್ಥಾನವನ್ನು ವಂದೇ ಭಾರತ್​ ಎಕ್ಸ್​ಪ್ರೆಸ್​ ತುಂಬಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹೈಸ್ಪೀಡ್​ ರೈಲು ವೈಫೈ, ಜಿಪಿಎಸ್​ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಬಯೋ ವ್ಯಾಕ್ಯೂಮ್​ ಶೌಚಗೃಹ, ಎಲ್​ಇಡಿ ಲೈಟ್​ಗಳು, ಮೊಬೈಲ್​ ಚಾರ್ಜಿಂಗ್​ ಪಾಯಿಂಟ್​ಗಳು, ಕ್ಲೈಮೆಟ್​ ಕಂಟ್ರೋಲ್​ ವ್ಯವಸ್ಥೆ ಹಾಗೂ ಸ್ವಯಂ ಚಾಲಿತವಾಗಿ ತಾಪಮಾನ ನಿಯಂತ್ರಿಸುವ ವ್ಯವಸ್ಥೆ ಒಳಗೊಂಡಿದೆ. ಈ ರೈಲಿನಲ್ಲಿ ಒಟ್ಟು 16 ಬೋಗಿಗಳಿವೆ. 2 ಎಕ್ಸಿಕ್ಯೂಟಿವ್​ ಬೋಗಿಗಳಲ್ಲಿ ತಲಾ 52 ಸೀಟುಗಳು ಮತ್ತು ಉಳಿದ ಬೋಗಿಗಳಲ್ಲಿ 78 ಸೀಟುಗಳನ್ನು ಅಳವಡಿಸಲಾಗಿದೆ. ಎಕ್ಸಿಕ್ಯೂಟಿವ್​ ಬೋಗಿಗಳಲ್ಲಿ ತಿರುಗುವ ಕುರ್ಚಿಗಳಿದ್ದು, ರೈಲು ಚಲಿಸುವ ದಿಕ್ಕಿಗೆ ಕುರ್ಚಿಗಳನ್ನು ತಿರುಗಿಸಬಹುದಾಗಿದೆ. (ಏಜೆನ್ಸೀಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...