

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬ ಎಲ್ಲರಿಗು ಒಳಿತನ್ನು ಮಾಡುತ್ತದೆ. ಸಂಪತ್ತಿನ ಅಧಿದೇವತೆ ವರಮಹಾಲಕ್ಷ್ಮಿ ಮತ್ತು ಆಕೆಯ ಆಶೀರ್ವಾದವನ್ನು ಪಡೆಯುವ ಸಮಯವಿದು. ಸತತ ಮೂರನೇ ದಿನವೂ ಚಿನ್ನ ಬೆಲೆಯಲ್ಲಿ ಸ್ಥಿರತೆ ಇದ್ದು, ದರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್ ಡಿಟೇಲ್ಸ್ ತಿಳಿಯೋಣ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.450 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,500 ರೂಪಾಯಿ ಆಗಿದೆ.
ಬೆಳ್ಳಿ ಬೆಲೆ 1 ಕೆಜಿ: 74,500 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.450 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,500 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ಕೇರಳ: 54,300 ರೂ.
ದೆಹಲಿ: 54,650 ರೂ.
ಮುಂಬೈ: 54,500 ರೂ.
ಬೆಂಗಳೂರು:54,500 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.