ಬೆಂಗಳೂರಿನ ಈ ಪ್ರದೇಶಗಳಿಗೆ ನಾಳೆ ನೀರು ಪೂರೈಕೆಯಲ್ಲಿ ವ್ಯತ್ಯಯ; ಇಲ್ಲಿದೆ ಪೂರ್ಣ ವಿವರ…

Water
Published on

ಬೆಂಗಳೂರು: ಚಂದ್ರಾ ಬಡಾವಣೆಯ ಜಲಗಾರಕ್ಕೆ ನೀರು ಪೂರೈಕೆ ಮಾರ್ಗಗಳಲ್ಲಿ ಕವಾಟಗಳ ದುರಸ್ತಿ ಕಾಮಗಾರಿ ಗುರುವಾದಿಂದ ಆರಂಭವಾಗಿದೆ. ಹೀಗಾಗಿ ಕಾವೇರಿ 47ನೇ ಹಂತದ 1ನೇ ಫೇಸ್​ನ ಎರಡು ಪಂಪ್​ಗಳನ್ನು 6 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿರುವುದರಿಂದ ನಗರದ ಬಹುತೇಕ ಕಡೆಗಳಲ್ಲಿ ಶುಕ್ರವಾರ(ಅ.27) ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಅಗತ್ಯವಿರುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ.

ಎಲ್ಲೆಲ್ಲಿ ವ್ಯತ್ಯಯ?

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net