More

  ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

  ಮದ್ದೂರು: ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೀಡರ್ ಬ್ರೇಕರ್‌ಗಳ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಮದ್ದೂರು ನಗರ, ಸೋಮನಹಳ್ಳಿ, ಎಚ್.ಕೆ.ವಿ.ನಗರ, ವಿ.ವಿ.ನಗರ (ಮದ್ದೂರು ಟೌನ್) ವ್ಯಾಪ್ತಿಯಲ್ಲಿ ಫೆ. 17 ರಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts