20.4 C
Bangalore
Monday, December 9, 2019

ವಿವಿಧ ಜಯಂತಿ, ಹಬ್ಬಗಳಂದು ನೀಡುತ್ತಿದ್ದ ರಜೆ ರದ್ದು: ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಆದೇಶ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಬೆಂಗಳೂರು: ನೌಕರರಿಗೆ ವಿವಿಧ ಜಯಂತಿ, ಹಬ್ಬಗಳು ಬಂತೆಂದರೆ ರಜೆ ದೊರೆಯುತ್ತಿತ್ತು. ಇನ್ನು ಕೆಲವು ವೇಳೆ ಸಾಲು ಸಾಲು ರಜೆಗಳು ಎದುರಾಗುತ್ತಿದ್ದವು. ಇದರಿಂದಾಗಿ ನಾನಾ ಇಲಾಖೆಗಳಲ್ಲಿ ಕೆಲಸ ಕಾರ್ಯಗಳು ಸರಿಯಾಗಿ ನಡೆಯದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಆದರೆ ಇನ್ನು ಆ ಸಮಸ್ಯೆ ಸಾರ್ವಜನಿಕರಿಗೆ ಇರುವುದಿಲ್ಲ.

ವಿವಿಧ ಜಯಂತಿ, ಹಬ್ಬಗಳಿಗೆ ನೀಡುವ ರಜೆಗಳನ್ನು ರದ್ದು ಪಡಿಸಿ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಮಹಾವೀರ ಜಯಂತಿ, ಮಹರ್ಷಿ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿಗಳಿಗೆ ನೀಡಲಾಗುತ್ತಿದ್ದ ರಜೆಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ಮಹಾನುಭಾವರ ಜಯಂತಿಗಳನ್ನು ಯಥಾವತ್ತಾಗಿ ಆಚರಿಸಬೇಕೆಂದು ತಿಳಿಸಲಾಗಿದೆ.

ಹಾಗೆಯೇ, ಕಾರ್ಮಿಕ ದಿನಾಚರಣೆ, ಮಹಾಲಯ ಅಮವಾಸ್ಯೆ, ಈದ್​ ಮಿಲಾದ್, ಗುಡ್​ಪ್ರೈಡೆ ಸೇರಿ ಇನ್ನು ಹಲವು ರಜೆಗಳನ್ನು ರದ್ದು ಪಡಿಸಲಾಗಿದ್ದು, ಇವುಗಳನ್ನು ಕೆಲಸದ ದಿನಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. 4ನೇ ಶನಿವಾರವನ್ನು ಸಹ ಸರ್ಕಾರಿ ರಜೆಯೆಂದು ಘೋಷಣೆ ಮಾಡಲಾಗಿದ್ದು, ಪ್ರಸ್ತುತ ಇರುವ ಸಾಂಧರ್ಬಿಕ ರಜೆಗಳನ್ನು 15 ದಿವಸಗಳಿಂದ 12 ದಿವಸಗಳಿಗೆ ಇಳಿಸಲಾಗುತ್ತಿದೆ.

ದೀಪಾವಳಿ ಹಬ್ಬದ ನಿಮಿತ್ತ ನೀಡಲಾಗುತ್ತಿದ್ದ ಎರಡು ದಿನಗಳ ರಜೆಗಳನ್ನು 1ನೇ ಮತ್ತು 3ನೇ ದಿನ ನೀಡುವ ಬದಲು 1ನೇ ಮತ್ತು 2ನೇ ದಿನ ನೀಡಲು ನಿರ್ಧರಿಸಲಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...