ನಟಿ ರಶ್ಮಿಕಾ ಮಂದಣ್ಣರಿಂದಾಗಿ ಈ ಎರಡು ಸಿನಿಮಾಗಳಿಗೆ ಎದುರಾಯ್ತು ಸಂಕಷ್ಟ!

ಹೈದರಾಬಾದ್​: ನಟಿ ರಶ್ಮಿಕಾ ಮಂದಣ್ಣರ ಕನ್ನಡ ನಿರ್ಲಕ್ಷ್ಯ ಧೋರಣೆಯಿಂದಾಗಿ ಕನ್ನಡಿಗರ ವಿರೋಧ ಎದುರಿಸುತ್ತಿದ್ದಾರೆ. ಹೋದಲ್ಲಿ, ಬಂದಲ್ಲಿ ಕನ್ನಡ ಮತ್ತು ಕನ್ನಡ ಸಿನಿಮಾಗಳ ಬಗ್ಗೆ ಹಗುರವಾಗಿ ಮಾತನಾಡುವ ರಶ್ಮಿಕಾರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್​ ಮಾಡುವ ಮಾತುಗಳು ಕೇಳಿಬರುತ್ತಿವೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾನು ನಟಿಸಿದ ಮೊದಲ ಕನ್ನಡ ಚಿತ್ರದ ನಿರ್ಮಾಣ ಸಂಸ್ಥೆಯ ಹೆಸರೇಳಲು ಹಿಂದೇಟು ಹಾಕಿದರು. ಹೀಗಾಗಿ ರಶ್ಮಿಕಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಕನ್ನಡ ನೆಲದಲ್ಲಿ ರಶ್ಮಿಕಾ ವಿರೋಧಿ ಕೂಗು ಜೋರಾಗಿ ಕೇಳಿಬರುತ್ತಿದ್ದು, ಮುಂಬರುವ ಅವರ … Continue reading ನಟಿ ರಶ್ಮಿಕಾ ಮಂದಣ್ಣರಿಂದಾಗಿ ಈ ಎರಡು ಸಿನಿಮಾಗಳಿಗೆ ಎದುರಾಯ್ತು ಸಂಕಷ್ಟ!