ಜೈಲು ಪಾಲಾದ ವರ್ತೂರು ಸಂತೋಷ್; ಬಿಗ್‌ಬಾಸ್‌ ಸ್ಪರ್ಧಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಧರಿಸಿದ್ದ ಬಿಗ್​ಬಾಸ್​​ ಸ್ಪರ್ಧಿ ವರ್ತೂರು ಸಂತೋಷ್ ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ  ಬಂಧನವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಅಪರಿಚತರು ಹುಲಿ ಉಗುರನ್ನು ಮಾರಲು ತಂದಿದ್ದರು. ಅವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು. ಹಣ ಕೊಟ್ಟು ಇದನ್ನು ಖರೀದಿ ಮಾಡಿದ್ದೇನೆ. ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ ಎಂದು ವರ್ತೂರ ಸಂತೋಷ್ … Continue reading ಜೈಲು ಪಾಲಾದ ವರ್ತೂರು ಸಂತೋಷ್; ಬಿಗ್‌ಬಾಸ್‌ ಸ್ಪರ್ಧಿಗೆ 14 ದಿನ ನ್ಯಾಯಾಂಗ ಬಂಧನ