ವರ್ತೂರು ಸಂತೋಷ್ ಬಳಿ ಇರೋದು ಒರಿಜಿನಲ್ ಹುಲಿ ಉಗುರು!; ಆರೋಪ ಸಾಬೀತಾದರೆ ಎಷ್ಟು ವರ್ಷ ಶಿಕ್ಷೆ?

ಬೆಂಗಳೂರು: ಬಿಗ್​ಬಾಸ್​ ಕನ್ನಡ ಸೀಸನ್​ 10ರ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಅರೆಸ್ಟ್ ಮಾಡಿದ್ದಾರೆ. ಈ ಕುರಿತಾಗಿ ಕೆಲವು ಇಂಟ್ರಸ್ಟಿಂಗ್​​ ಮಾಹಿತಿ ಹೊರ ಬಿದ್ದಿದೆ. ಇದನ್ನೂ ಓದಿ: “ಗಂಗೆ ಬಾರೆ ತುಂಗೆ ಬಾರೆ” ಸಿನಿಮಾ ನಟಿ ಸುನೈನಾ ಆಸ್ಪತ್ರೆಗೆ ದಾಖಲು ಕಳೆದ 2 ವಾರಗಳ ಹಿಂದೆ ಬಿಗ್​ಬಾಸ್​​ ಮನೆಗೆ ಎಂಟ್ರಿ ಕೊಟ್ಟಿದ್ದ ವರ್ತೂರ್​​​ ಸಂತೋಷ್​​ ಅವರು ಹುಲಿ ಉಗುರು ಇರುವ ಲಾಕೆಟ್ ಹಾಕಿ  ಮನೆಗೆ ಎಂಟ್ರಿ ಕೊಟ್ಟಿದ್ದರು. ಈ … Continue reading ವರ್ತೂರು ಸಂತೋಷ್ ಬಳಿ ಇರೋದು ಒರಿಜಿನಲ್ ಹುಲಿ ಉಗುರು!; ಆರೋಪ ಸಾಬೀತಾದರೆ ಎಷ್ಟು ವರ್ಷ ಶಿಕ್ಷೆ?